Breaking News

ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ : ಚೆಲುವರಾಯಸ್ವಾಮಿ

ಹುಬ್ಬಳ್ಳಿ: ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ. ಬಿಜೆಪಿಯವರು ಯಾವಾಗಾದ್ರೂ ಐದು ವರ್ಷ ಅಧಿಕಾರ ನಡೆಸಿರುವ ಉದಾಹರಣೆ ಇದೆಯಾ..? ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿರೋ ಸರ್ಕಾರ ಅಂದ್ರೆ ಅದು ಕಾಂಗ್ರೆಸ್‌ ಸರ್ಕಾರ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಬಿಜೆಪಿಯವರು ಸರಿಯಾಗಿ ಅಧಿಕಾರ ಮಾಡಲ್ಲ. ಅಧಿಕಾರ ಕಳೆದುಕೊಂಡಾಗ ಅಧಿಕಾರ ಬೇಕು ಅಂತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *