Breaking News

ಜಾತಿ ಜನಗಣತಿ ವಿಚಾರವಾಗಿ ಸ್ವಪಕ್ಷದಲ್ಲೇ ಅಪಸ್ವರ ಉಂಟಾಗಿದೆ : ಚೆಲುವರಾಯಸ್ವಾಮಿ

ಹುಬ್ಬಳ್ಳಿ: ಜಾತಿ ಜನಗಣತಿ ವಿಚಾರವಾಗಿ ಸ್ವಪಕ್ಷದಲ್ಲೇ ಅಪಸ್ವರ ಉಂಟಾಗಿದೆ.ಜಾತಿ ಗಣತಿ ವಿಚಾರದ ಬಗ್ಗೆ ಸಿಎಂ ಈಗಾಗಲೇ ಹೇಳಿದ್ದಾರೆ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಜಾತಿ ಜನಗಣತಿ ಹಳೆಯದಾಗಿದ್ದರಿಂದ ಕೆಲವೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕೆಲವೊಬ್ಬರು ತಿದ್ದುಪಡಿ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಈ ಸಮಿತಿಯಲ್ಲಿ ಚರ್ಚೆಯಾದ ನಂತರ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *