Breaking News

ಸಿಎಂ ವಿಚಾರ ಕುರಿತು ಸ್ಪಷ್ಟನೆ ನೀಡಿದ ಡಿಕೆಶಿ

ಹುಬ್ಬಳ್ಳಿ: ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ. ಯಾವುದೇ ಲಾಭಿ ಇಲ್ಲ, ಯಾವುದೇ ಘೋಷಣೆ ಇಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕೈ ಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ. ತಾವು ಮುಖ್ಯಮಂತ್ರಿ ಆಗುವ ಅವಕಾಶ ಇದೇನಾ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಇದಾರಲ್ಲರೀ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *