Breaking News

ಸಿದ್ದರಾಮಯ್ಯ ಸಿಎಂ ಸ್ಥಾನದ ಕುರಿತು ಭವಿಷ್ಯ ನುಡಿದ ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಮಾತನಾಡಿದ ಅವರು,ವಾಲ್ಮೀಕಿ, ಮುಡಾ ಹಗರಣ ಸಂಬಂಧಿಸಿದಂತೆ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಸಿಎಂ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾಮಯ್ಯ ಅವರ ಬಂಡತನ ಬಹಳ‌ ದಿನ ನಡೆಯೋದಿಲ್ಲ.‌ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *