Breaking News

ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ : ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ:ಸಿದ್ದರಾಮಯ್ಯ ಅವರು ನಿಜವಾಗಿಯೂ ಪ್ರಯಾಣಿಕರು ಆಗಿದ್ದರೇ 2018 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ಅನುಷ್ಠಾನ ಮಾಡಬೇಕಿತ್ತು ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ‌ ಜಾತಿಗಣತಿ ವಿಚಾರವಾಗಿ ಮಾತನಾಡಿ, ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ ಎಂದರು‌.ಈಗಾಗಲೇ ಜಾತಿಗಣತಿಯನ್ನು ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ ಖರ್ಗೇ ಅಂತಹ ನಾಯಕರೇ ಇದೊಂದು ಅವೈಜ್ಞಾನಿಕ ಎಂದು ಹೇಳಿದ್ದಾರೆ. ಹೀಗಾಗಿ ಸದನದಲ್ಲಿ ಜಾತಿಗಣತಿ ಅನುಷ್ಠಾನ ಮಾಡುವುದು ಸಿದ್ದರಾಮಯ್ಯ ಅವರ ಬ್ರಹ್ಮೆ ಎಂದರು.

Share News

About Shaikh BigTv

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *