Breaking News

ಈಶ್ವರಪ್ಪ ಅವರಿಗೆ ಪಕ್ಷದ ಬಗ್ಗೆ ಮಾತಾನಾಡುವ ನೈತಿಕತೆ ಅವರಿಗಿಲ್ಲ : ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ:ವಿಜಯೇಂದ್ರ ಹೈಕಮಾಂಡ್ ಗೆ ಮಂಕುಬುದ್ದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ,,ನಾನು ಹೈಕಮಾಂಡ್ ಗೆ ಮಂಕುಬುದ್ದಿ ಎರಚುವಷ್ಟು ದೊಡ್ಡವನು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದರೆ ಸಂತೋಷ. ಆದರೆ ಪಕ್ಷದ ಬಗ್ಗೆ ಮಾತಾನಾಡುವ ನೈತಿಕತೆ ಅವರಿಗಿಲ್ಲ ಎಂದು ಹರಿಹಾಯ್ದರು.

ಆರ್ ಸಿಬಿ ಸಂಘಟನೆ ವಿಚಾರವಾಗಿ ಮಾತನಾಡಿ, ಅದು 20-20 ಮ್ಯಾಚ್. ಆದರೆ ನಾನು ಟೆಸ್ಟ್ ಆಡೋಕ್ಕೆ ಬಂದಿದ್ದೇನೆ‌.‌ ಈಶ್ವರಪ್ಪ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದರು.

Share News

About bigtvnews22

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *