Breaking News

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75 ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Share News

About BigTv News

Check Also

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!

ದೊಡ್ಡಬಳ್ಳಾಪುರ: ಹೋಟೆಲ್‌ನಲ್ಲಿ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ …

Leave a Reply

Your email address will not be published. Required fields are marked *