Breaking News

ಸುರಿಯುವ ಮಳೆಯಲ್ಲಿಯೇ ಹೊತ್ತಿ ಉರಿದ ಕಾರ್

ಹುಬ್ಬಳ್ಳಿ: ಆಕಸ್ಮಿಕವಾಗಿ ಕಾರ್‌ವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಸುರಿಯುವ ಮಳೆಯಲ್ಲಿಯೇ ಕಾರ್‌ವೊಂದು ಹೊತ್ತಿ ಉರಿದಿರುವ ಘಟನೆ ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಯ ಎದುರಿನ ರಸ್ತೆಯಲ್ಲಿ ನಡೆದಿದೆ.

ಖಾಸಗಿ ಹೊಟೇಲ್ ಮುಂದೆಯೇ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿದ್ದು, ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಂಶಯ ವ್ಯಕ್ತವಾಗಿದ್ದು, ಕಾರಿನ ಮಾಲೀಕರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *