Breaking News

ರೈತನಿಗೆ ಸಂಕಷ್ಟ ತಂದ ಮಳೆ

ಅಳ್ಳಾವರ: ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದೆ ರೈತ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಳ್ಳಾವರ ತಾಲೂಕಿನಾದ್ಯಂತ ವರ್ಷದ ಸರಾಸರಿಗಿಂತ ಈ ಬಾರಿ ತುಸು ಹೆಚ್ಚೇ ಮಳೆಯಾಗಿದೆ. ಭಾರೀ ಪ್ರಮಾಣದ ಮಳೆಗೆ ಬೆಳೆಗಳೆಲ್ಲ ಮಳೆ ನೀರಿಗೆ ಆಹುತಿಯಾಗಿವೆ. ಕಟಾವಿಗೆ ಬಂದ ಭತ್ತದ ಬೆಳೆ ಮೇಲೆಯೇ ನೀರು ಹರಿಯುತ್ತಿದ್ದು, ಭತ್ತದ ಬೆಳೆ ಸಂಪೂರ್ಣ ಹಾಳಾಗಿದೆ. ಇದರಿಂದ ಅಲ್ಪ ಸ್ವಲ್ಪ ಬಂದ ಬೆಳೆಯು ಕೈಗೆ ಬರದೆ ರೈತಾಪಿ ವರ್ಗ ಕಂಗಾಲಾಗಿದೆ, ದಿಕ್ಕೇ ತೋಚದಂತಾಗಿದೆ ಎಂದು ರೈತ ಕಂಬನಿ ಮಿಡಿಯುತ್ತಿದ್ದಾನೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *