Breaking News

ರೈತನಿಗೆ ಸಂಕಷ್ಟ ತಂದ ಮಳೆ

ಅಳ್ಳಾವರ: ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದೆ ರೈತ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಳ್ಳಾವರ ತಾಲೂಕಿನಾದ್ಯಂತ ವರ್ಷದ ಸರಾಸರಿಗಿಂತ ಈ ಬಾರಿ ತುಸು ಹೆಚ್ಚೇ ಮಳೆಯಾಗಿದೆ. ಭಾರೀ ಪ್ರಮಾಣದ ಮಳೆಗೆ ಬೆಳೆಗಳೆಲ್ಲ ಮಳೆ ನೀರಿಗೆ ಆಹುತಿಯಾಗಿವೆ. ಕಟಾವಿಗೆ ಬಂದ ಭತ್ತದ ಬೆಳೆ ಮೇಲೆಯೇ ನೀರು ಹರಿಯುತ್ತಿದ್ದು, ಭತ್ತದ ಬೆಳೆ ಸಂಪೂರ್ಣ ಹಾಳಾಗಿದೆ. ಇದರಿಂದ ಅಲ್ಪ ಸ್ವಲ್ಪ ಬಂದ ಬೆಳೆಯು ಕೈಗೆ ಬರದೆ ರೈತಾಪಿ ವರ್ಗ ಕಂಗಾಲಾಗಿದೆ, ದಿಕ್ಕೇ ತೋಚದಂತಾಗಿದೆ ಎಂದು ರೈತ ಕಂಬನಿ ಮಿಡಿಯುತ್ತಿದ್ದಾನೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *