Breaking News

ಮೈದುಂಬಿ ಹರಿಯುತ್ತಿರುವ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳ

ನವಲಗುಂದ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳ ಮೈದುಂಬಿ ಹರಿಯುತ್ತಿವೆ.

ನಗರದಲ್ಲಿ ಬೆಣ್ಣೆಹಳ್ಳ ಮತ್ತು ತುಪ್ಪರಿಹಳ್ಳ ಸಂಗಮವಾಗುವದು. ಯಮನೂರು ಮತ್ತು ನರಗುಂದ ಮಾರ್ಗಗಳ ಮಧ್ಯ ಇರುವ ಸೇತುವೆಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿಗೆ ಆಗುತ್ತಿದ್ದು, ಅಕ್ಕ ಪಕ್ಕದ ಜಮೀನುಗಳು ಜಲಾವೃತಗೊಂಡಿವೆ.

ಈಗಾಗಲೇ ಜಿಲ್ಲಾಧಿಕಾರಿಗಳು ಹಳ್ಳದ ಪಕ್ಕದ ಜನರು ಮುಂಜಾಗ್ರತೆ ವಹಿಸಿ ಎಂಬ ಮುನ್ಸೂಚನೆ ನೀಡಿದ್ದಲ್ಲದೆ ಆಯಾ ತಾಲೂಕಿನಲ್ಲಿ ಸಹಾಯವಾಣಿ ಆರಂಭಿಸಿದ್ದಾರೆ. ಇನ್ನೂ ಸಾರ್ವಜನಿಕರು ಎಚ್ಚರಿಕೆ ವಹಿಸಿ ಮುಂಜಾಗ್ರತೆ ವಹಿಸಬೇಕು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *