Breaking News

ರಾಜ್ಯದ ಗ್ರಾಮ ಪಂಚಾಯತಿಯ 2,166 ಪಿಡಿಒಗಳು ಮೇಲ್ದರ್ಜೆಗೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.
ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು ಎಂದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *