Breaking News

ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿದ ಜೋಶಿ

ಹುಬ್ಬಳ್ಳಿ: ರತನ್ ಟಾಟಾ ಕೇವಲ ಉದ್ಯಮಿ ಆಗಿರಲಿಲ್ಲ. ರಾಷ್ಟ್ರದ ಹಿತದ ಬಗ್ಗೆಯಾವ ರೀತಿ ಚಿಂತನೆ ನಮಗಿರಬೇಕು ಎಂದು ತೋರಿಸಿಕೊಟ್ಟವರು. ಅವರಿಗೆ ನಾನು ಶ್ರದ್ಧಾಂಜಲಿಯನ್ನ ಸಲ್ಲಿಸುತ್ತೇನೆ. ಅಂತವರ ಅಗಲಿಕೆ ತುಂಬಲಾರದ ನಷ್ಟ ಎಂದು ಕೇಂದ್ರ ಸಚಿವ ಜೋಶಿ ಸಂತಾಪ ಸೂಚಿಸಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *