Breaking News

ಗ್ರಾಮ ಪಂಚಾಯತಿ ನೌಕರರಿಗೆ ಶೀಘ್ರವೇ ಗೌರವಧನ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು. ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *