Breaking News

ಯುವಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವು

ಕಲಘಟಗಿ: ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ಬಳಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ.

ಪಾದಚಾರಿ ಯುವಕನಿಗೆ ಲಾರಿ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೆ ಯುವಕ ಮೃತಪಟ್ಟಿದ್ದಾನೆ. ಡಿಕ್ಕಿಯಾದ ರಭಸಕ್ಕೆ ದೇಹದ ಅಂಗಾಂಗಗಳು ಛಿದ್ರವಾಗಿವೆ. ಯುವಕನ ಹೃದಯ ಬೇರ್ಪಟ್ಟು ರಸ್ತೆ ಮೇಲೆ ಬಿದ್ದರೂ ಮಿಡಿಯುತ್ತಿರುವುದನ್ನು ಕಂಡ ಸ್ಥಳೀಯರು ಮಮ್ಮಲ ಮರುಗಿದ್ದಾರೆ.

ಮೃತಪಟ್ಟಿರುವ ಯುವಕ ಸುಭಾಸ್ ಗುಂಡಪ್ಪನವರ ಎಂದು ತಿಳಿದು ಬಂದಿದೆ. ಈತ ಕಲಘಟಗಿ ತಾಲ್ಲೂಕಿನ ಸುಲಿಕಟ್ಟಿ ಗ್ರಾಮದವನು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಲಘಟಗಿ ಪೊಲೀಸ್‌ ಠಾಣೆಯ ಸಿಬ್ಬಂದಿ ಆಗಮಿಸಿದ್ದು ತನಿಖೆ ಮುಂದುವರೆಸಿದ್ದಾರೆ.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *