Breaking News

ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಯೋಜನೆಗಳನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನ

ಬೆಂಗಳೂರು: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್‍ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *