Breaking News

ಒಳ ಮೀಸಲಾತಿ ಜಾರಿಗೆ ಸರ್ಕಾರಕ್ಕೆ ಸೂಚಿಸಲು ಮಾದಿಗ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ : ಒಳ ಮೀಸಲಾತಿ ಸಂಬಂಧ ಇಂದು ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟವು ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಳಮಿಸಲಾತಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಮಾದಿಗರ ಒಕ್ಕೂಟವು ಮನವಿ ಮಾಡಿದೆ.
ಒಳ ಮೀಸಲಾತಿ ಜಾರಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಲಾಯಿತು.
ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಮನವಿ ಸಲ್ಲಿಸಿದರು. ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ಜಾರಿಗೆ ಮನವಿ ಮಾಡಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *