Breaking News

ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ : ಧಗಧಗನೇ ಹೊತ್ತಿ ಉರಿದ ವಾಹನ

ಧಾರವಾಡ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹತ್ತಿ ನಡು ರಸ್ತೆಯಲ್ಲೇ ಆ ಕಾರು ಧಗಧಗನೇ ಹೊತ್ತಿ ಉರಿದ ಘಟನೆ ಧಾರವಾಡದ ಸತ್ತೂರು ಕೆಎಚ್‌ಬಿ ಕಾಲೊನಿಯಲ್ಲಿ ಸಂಭವಿಸಿದೆ.

ಸಾಧನಕೆರೆಯ ಶಿವಪುತ್ರಪ್ಪ ಹರಿಹರ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ತಾಂತ್ರಿಕ ದೋಷದಿಂದ ಕಾರು ಹೊತ್ತಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಬಿಟ್ಟು ಎಲ್ಲರೂ ಕೆಳಗೆ ಇಳಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಧಾರವಾಡ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *