Breaking News

ಹರೀಶ್ ಮೆಡಿ ಲ್ಯಾಬ್ ಗೆ ನುಗ್ಗಿದ ಕಳ್ಳರು : ಸಿಸಿಟಿವಿಯಲ್ಲಿ ಸೆರೆ

ಧಾರವಾಡ: ಹರೀಶ್ ಮೆಡಿ ಲ್ಯಾಬ್ ಇದು ರಕ್ತ ತಪಾಸಣಾ ಕೇಂದ್ರವಾಗಿದ್ದು, ನಿನ್ನೆ ರಾತ್ರಿ ಸಿಬ್ಬಂದಿ ಲ್ಯಾಬ್‌ಗೆ ಕೀಲಿ ಹಾಕಿಕೊಂಡು ಹೋದ ತಕ್ಷಣ ರಾತ್ರೋರಾತ್ರಿ ಕಳ್ಳರು ಆ ಲ್ಯಾಬ್‌ನ ಬಾಗಿಲು ಮುರಿದು ಒಳನುಗ್ಗಿದ್ದಾರೆ.

ಲ್ಯಾಬ್‌ನಲ್ಲಿ ಹಣಕ್ಕಾಗಿ ಖದೀಮರು ಹುಡುಕಾಡಿದ್ದಾರೆ. ಆದರೆ, ಅವರಿಗೆ ಹಣ ಸಿಕ್ಕಿಲ್ಲ. ಆಯುಧ ಪೂಜೆಗೆಂದು ದೇವರ ಮುಂದೆ ಇಟ್ಟಿದ್ದ ಚಿಲ್ಲರೆ ಹಣವನ್ನು ಖದೀಮರು ಎಗರಿಸಿ ಲ್ಯಾಬ್‌ನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಳ್ಳರ ಈ ಚಲನವಲನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

Share News

About Shaikh BigTv

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *