Breaking News

ಅನುದಾನಕ್ಕಾಗಿ ಸಿಎಂಗೆ ಮನವಿ ಸಲ್ಲಿಸಿದ ಮೇಯ‌ರ್

ಧಾರವಾಡ:ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಕ್ಕೆ ಇಂದು ಆಗಮಿಸಿದದ್ದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮೇಯ‌ರ್ ರಾಮಣ್ಣ ಬಡಗೇರ ಅವರು ಸ್ವಾಗತಿಸಿದರು. ಇದೆ ವೇಳೆಯಲ್ಲಿ ಸರಕಾರದಿಂದ ಹುಬ್ಬಳ್ಳಿ ಧಾರವಾಡ ಪಾಲಿಕೆಗೆ ಬರಬೇಕಾದ ಬಾಕಿ ಅನುದಾನ, ಅಭಿವೃದ್ಧಿ ಪರ ಕಡತಗಳು ಸರಕಾರ ಮಟ್ಟದಲ್ಲಿ ಅನುಮೋದನೆಗಾಗಿ ಇದ್ದು, ಅವುಗಳನ್ನು ಪರಿಶೀಲಿಸಿ ಅನುಮೋದನೆ ಮಾಡಿಕೊಡಲು ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *