Breaking News

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಚ್ ಕೆ ಪಾಟೀಲ್‌

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ಹಿಂದೆ ಪಡೆದ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಆದ್ರೆ ಕಾನೂನು ಸಚಿವ ಎಚ್ ಕೆ ಪಾಟೀಲ್‌ ಸರ್ಕಾರದ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು ಗಲಭೆಕೋರರ ಮೇಲಿನ ಕೇಸ್ ವಾಪಸ್ಸು ಪಡೆದಿದ್ದು ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರ ಸೇವೆ ಎಂಬ ಮಾತಿನ ಶೈಲಿಯಲ್ಲಿ ಸರ್ಕಾರ ನಡೆಯುತ್ತಿದೆ ಎಂಬ ಮಾತನ್ನು ಮಾಧ್ಯಮದ ಮುಂದೆ ಹೇಳಿದ್ದಾರೆ.

Share News

About Shaikh BigTv

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *