Breaking News

ಅ.15ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಅಣ್ಣಿಗೇರಿ: 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್‌ ಪರಿವರ್ತಕ ಅಳವಡಿಕೆ ಮತ್ತು ಸ್ವಿಚ್‌ ಗೇ‌ರ್ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಅಕ್ಟೋಬರ್ 15 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ನಲವಡಿ, ಭದ್ರಾಪುರ, ಕೋಳಿವಾಡ, ಅಣ್ಣಿಗೇರಿ, ಹಳ್ಳಿಕೇರಿ, ಮಜ್ಜಿಗುಡ್ಡ, ಕೊಂಡಿಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *