Breaking News

ನವಲಗುಂದ: ಅ.16ಕ್ಕೆ ವಿದ್ಯುತ್ ವ್ಯತ್ಯಯ

ನವಲಗುಂದ: ನವಲಗುಂದದ 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಬುಧವಾರ ದಿ. 16 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದೇ ಬುಧವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ವರೆಗೆ ನವಲಗುಂದ, ಅಳಗವಾಡಿ, ಯಮನೂರ, ಶಾನವಾಡ, ಕುಮಾರಕೊಪ್ಪ, ಇಬ್ರಾಹಿಂಪುರ, ಕಡದಳ್ಳಿ, ಅಮರಗೋಳ, ಸೊಟಕನಾಳ, ಶಲವಡಿ, ಬಳ್ಳೂರು, ಚೆನ್ನಮ್ಮನ ಕೆರೆ ( ವಾಟರ್ ಸಪ್ಪೆ) ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *