Breaking News

ಕಾಫಿನಾಡಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಗ್ಗೆಯಿಂದಲೂ ಕಳಸ, ಕುದುರೆಮುಖ, ಹೊರನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಕಾಫಿನಾಡ ವಾಣಿಜ್ಯ ಬೆಳೆ ಕಾಫಿ, ಅಡಿಕೆ, ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬಿರುವಂತಾಗಿದೆ. ನಿರಂತರ ಮಳೆಯಿಂದ ಗುಡ್ಡಗಾಡು ತಪ್ಪಲಿನ ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಾಗಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *