Breaking News

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಮುಳಬಾಗಿಲು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟ ಆಕಾಂಕ್ಷಿಗಳಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟಾಂಗ್ ನೀಡಿದರು.
ಮುಳಬಾಗಿಲು ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಖಾರವಾಗಿ ಉತ್ತರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ. ರಾಮ್ ಪ್ರಸಾದ್, ಸುಭಾಷ್ ಗೌಡ, ಜಂಟಿ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಡಿಕಲ್ ಮಂಜುನಾಥ್, ಲಕ್ಷ್ಮಿ ನಾರಾಯಣ, ಜಯದೇವ್, ರಾಮಲಿಂಗರೆಡ್ಡಿ, ಮಾರಪ್ಪ, ಅಮಾನುಲ್ಲಾ, ಜಬೀ ಉಲ್ಲಾ, ಸೀನಪ್ಪ ಇದ್ದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *