Breaking News

ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು

ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದಾರೆ ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ.
ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ ಮಾಡಿದೆ ಘಟನೆ ಕುರಿತಂತೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *