Breaking News

ನವಿಲುತೀರ್ಥದಲ್ಲಿ ನವೀಕೃತ ಪ್ರವಾಸಿ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸವದತ್ತಿ : ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು.
ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *