Breaking News

ಮಳೆಯ ಪರಿಣಾಮ ಬೆಳೆ ಹಾನಿಯಾದ ಸ್ಥಳಗಳಿಗೆ ಅಧಿಕಾರಿ ಭೇಟಿ

ಕುಂದಗೋಳ : ತಾಲೂಕಿನ ವಿವಿಧ ಭಾಗಗಳಲ್ಲಿ ಸುರಿದು ಧಾರಾಕಾರ ಮಳೆಯ ಪರಿಣಾಮ ಬೆಳೆ ಹಾನಿಯಾದ ಸ್ಥಳಗಳಿಗೆ ಇಂದು ಸಹಾಯಕ ಕೃಷಿ ಅಧಿಕಾರಿ ಅಂಬಿಕಾ ಮಹೇಂದ್ರಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಡೇನಕಟ್ಟಿ ಸುತ್ತ ಮುತ್ತಲಿನ ಭಾಗಗಳಿಗೆ ಭೇಟಿ ನೀಡಿದ ಅಂಬಿಕಾ ಮಹೇಂದ್ರಕರ್ ರೈತ ಹೊಲಗಳಲ್ಲಿ ಅತಿವೃಷ್ಟಿ ಪರಿಣಾಮ ಹಾಳಾದ ಬೆಳೆಗಳನ್ನು ಪರಿಶೀಲನೆ ನಡೆಸಿ ಪರಿಹಾರಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳಿಗೆ ತಿಳಿಸ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ಹಾಳಾದ ಬೆಳೆಯನ್ನು ರೈತರು ಅಧಿಕಾರಿಗಳಿಗೆ ತೋರಿಸಿ ತಮ್ಮ ಕಷ್ಟ ವಿವರಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಇತರೆ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಭಾಗವಹಿಸಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *