Breaking News

ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥ ಸ್ವಾಗತ

ಧಾರವಾಡ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಜಿಲ್ಲೆಗೆ ಇಂದು ಬೆಳಿಗ್ಗೆ ಆಗಮಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ತಹಶಿಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದು, ಪುಷ್ಪಾರ್ಚಣೆ ಮಾಡಿದರು. ಮತ್ತು ಕಲಾ ತಂಡಗಳು ಭಾಗವಹಿಸಿದ್ದವು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *