ಧಾರವಾಡ : ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಯುವಕ, ಯುವತಿಯರು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**
bigtvnews | Hubli Dharwad News | Kannada News | Karnataka News Hubli News | News In Hubli | Local news

