Breaking News

ಚಿಗರಿ ಬಸ್ಸಿನಲ್ಲಿ ಛತ್ರಿ ಹಿಡಿದು ಕೊತ್ತ ಪ್ರಯಾಣಿಕ

ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಸಾವಿರಾರು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಬಿಆರ್‌ಟಿಎಸ್‌ ಯೋಜನೆಯ “ಚಿಗರಿ’ ಬಸ್ಸು ಮತ್ತೆ ಟ್ರೋಲ್‌ಗೆ ಒಳಗಾಗಿದೆ.

ಈ ಬಸ್‌ನಲ್ಲಿ ಸರಿಯಾಗಿ ಎಸಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈಗ ಮಳೆಯಾದರೆ ಸಾಕು ಈ ಬಸ್‌ಗಳು ಸೋರಲು ಆರಂಭಿಸಿವೆ. ಬುಧವಾರ ಸುರಿದ ಮಳೆಯಿಂದಾಗಿ ಚಿಗರಿ ಬಷ್ಟೊಂದು ಸೋರುತ್ತಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಛತ್ರಿ ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *