Breaking News

ಕಲಘಟಗಿಯಲ್ಲಿ ಸೀಗೆ ಹುಣ್ಣಿಮೆ ಆಚರಣೆ

ಕಲಘಟಗಿ:ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಸಂಭ್ರಮ ಸಡಗರದ ನಡೆಯಬೇಕಿದ್ದ ಸೀಗೆ ಹುಣ್ಣಿಮೆ ಈ ಬಾರಿ ಸಂಕ್ಷೇಪವಾಗಿ ರೈತರು ತಮ್ಮ ಜಮೀನುಗಳಿಗೆ ಚರಗ ಚೆಲ್ಲುವ ಮೂಲಕ ಆಚರಣೆ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ಹಳ್ಳ ಕೊಳ್ಳ ತುಂಬಿ ಹರಿಯುತ್ತಿದ್ದು ರೈತರು ತಮ್ಮ ಜಮೀನಿಗೆ ಹೋಗಲಾರದೆ ರಸ್ತೆ ಪಕ್ಕದಲ್ಲಿ ಐದು ಮಂದಿ ಪಾಂಡವರ ಮೂರ್ತಿ ಇಟ್ಟು ಚರಗ ಚೆಲ್ಲಿದರು. ನೆನ್ನೆ ಕೆಲವರು ರಸ್ತೆ ಪಕ್ಕದಲ್ಲಿ ಇರುವ ಜಮೀನಿಗೆ ತೆರಳಿ ಚೆರಗ ಚೆಲ್ಲಿ ಮಳೆ ಕಡಿಮೆ ಆಗುವಂತೆ ದೇವರಲ್ಲಿ ಬೇಡಿಕೊಂಡರು.

Share News

About Shaikh BigTv

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *