ಕುಂದಗೋಳ : ಸಹಾಯಕ ತೋಟಗಾರಿಕೆ ನಿರ್ದೇಶಕರ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತೋಟಗಾರಿಕೆ ನಿರ್ದೇಶಕ ಮಂಜುನಾಥ ಕರೋಶಿಯವರ ನೇತೃತ್ವದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …