Breaking News

ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿತ

ಕಲಘಟಗಿ : ನಿನ್ನೆ ಸಾಯಂಕಾಲ ದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಘಟಗಿ ಪಟ್ಟಣದ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ.

ಕಲಘಟಗಿ ಪಟ್ಟಣ ಮಚಿಗಾರ ಓಣಿಯಲ್ಲಿ ಇರುವ ಮಂಜುನಾಥ ಮಂಗೋಡಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಾಶ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲಾ.

ಬಹಳಷ್ಟು ಹಳೆಯ ಗೋಡೆ ಇದಾಗಿದ್ದು ಸತತ ಮಳೆ ಇಂದಾಗಿ ಗೋಡೆ ನೆನೆದು ಕುಸಿದಿದ್ದು ಕೂಲಿ ಮಾಡಿಕೊಂಡು ಬದಕು ಸಾಗಿಸುತ್ತಿರುವ ಇವರಿಗೆ ಸರ್ಕಾರ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಮಂಜುನಾಥ ಮನವಿ ಮಾಡಿದ್ದಾರೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *