Breaking News

ಇಪಿಎಸ್-95 ನಿವೃತ್ತ ನೌಕರರ ಪಿಂಚಣಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಇಪಿಎಸ್-95 ನಿವೃತ್ತ ನೌಕರರ ಪಿಂಚಣಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಹಾಗೂ ಇಪಿಎಸ್-95 ನಿವೃತ್ತ ನೌಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ದೇಶದ ಎಲ್ಲ ಇಪಿಎಸ್ 95 ನೌಕರರಿಗೆ 1 ಸಾವಿರದಿಂದ 3 ಸಾವಿರ ಪಿಂಚಣಿ ನೀಡುತ್ತಿದ್ದು, ಇಪಿಎಸ್ 95 ನೌಕರರ ಪಿಂಚಣಿ ಹೆಚ್ಚಳ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *