Breaking News

ಚೆನ್ನಪಟ್ಟಣ ಉಪ ಚುನಾವಣೆ: ಟಿಕೆಟ್ ಕುರಿತು ಕೊಡಬೇಕು ಎಂಬುದನ್ನು ಇನ್ನೆರಡು ದಿನಗಳಲ್ಲಿ ತೀರ್ಮಾನ :ವಿಜಯೇಂದ್ರ

ಹುಬ್ಬಳ್ಳಿ: ಚೆನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ
ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟಿಕೆಟ್ ಕೊಡುವ ವಿಚಾರ ಈಗಾಗಲೇ ಕುಮಾರಸ್ವಾಮಿ ಅವರು ಕೂಡಾ ಕೇಂದ್ರದ ವರಿಷ್ಠರ ವಿಚಾರಕ್ಕೇ ಬಿಟ್ಟ ವಿಚಾರ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ನಾನು ಕೂಡಾ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆಯನ್ನು ಮಾಡುತ್ತೇನೆ. ಪಕ್ಷದ ವರಿಷ್ಠರು ಎಲ್ಲರೂ ಸೇರಿ ಚರ್ಚೆಯನ್ನು ಮಾಡಿ ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

Share News

About Shaikh BigTv

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *