Breaking News

ಯಡಿಯೂರಪ್ಪ ಕುಟುಂಬಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟಾಂಗ್

ಹುಬ್ಬಳ್ಳಿ: ಶಿಗ್ಗಾವಿ ಟಿಕೆಟ್ ಬಿಜೆಪಿಯಿಂದ ಬೊಮ್ಮಾಯಿ ಮಗನಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಯಾಕೆ ಟಿಕೆಟ್ ವಿಚಾರದಲ್ಲಿ ಎಳೆಯುತ್ತೀರಿ? ಅವರದೇನು ತಪ್ಪಿಲ್ಲ. ಕುಟುಂಬ ರಾಜಕಾರಣ ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಪಾಲನೆ ಆಗಬೇಕು ಅಂತ ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟಾಂಗ್ ಕೊಟ್ಟರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು,ರಾಜ್ಯದಲ್ಲಿ ಕುಟುಂಬ ರಾಜಕಾರಣ ಮುಂದುವರೆದುಕೊಂಡು ಹೋಗುತ್ತಿದೆ. ಈ ವಿಚಾರದಲ್ಲಿ ಬೊಮ್ಮಾಯಿ ಅವರನ್ನು ಬಲಿಪಶು ಮಾಡಲಾಗುತ್ತಿದೆ. ಎಲ್ಲರಿಗೂ ಟಿಕೆಟ್‌ ಕೊಟ್ಟ ಮೇಲೆಯೇ ಅವರು ತಮ್ಮ ಮಗನಿಗೆ ಟಿಕೆಟ್ ಕೇಳಿದ್ದಾರೆ. ಈ ಕುರಿತು ನಮ್ಮ ಹಿರಿಯರು ಏನು ನಿರ್ಣಯ ತೆಗೆದುಕೊಳ್ಳುತ್ತಾರೋ ನೋಡೋಣ ಅಂತ

Share News

About Shaikh BigTv

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *