Breaking News

ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೀಳಿದ ಭರತ್ ಬೊಮ್ಮಾಯಿ

ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಖಾಡಕ್ಕೆ ಇಳಿದಿದ್ದಾರೆ.
ಬಿಜೆಪಿ ಹೈಕಮಾಂಡ್ ಶಿಗ್ಗಾವಿ ಕ್ಷೇತ್ರದ ಅಧಿಕೃತ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರನ್ನು ಕಣಕ್ಕೆ ಇಳಿಸಿದೆ. ಸುಮಾರು 60 ಆಕಾಂಕ್ಷಿಗಳು ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನ ಆಕಾಂಕ್ಷಿಯಾಗಿದ್ದರು, ಆದರೆ ರಾಜಕೀಯ ಲೆಕ್ಕಾಚಾರದ ಆಧಾರದ ಮೇಲೆ ಅಂತಿಮವಾಗಿ ಈಗ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *