Breaking News

ಮೀಸಲಾತಿ ಪ್ರಮಾಣವನ್ನು ಶೇ.75 ಕ್ಕೆ ಏರಿಸುವ ಚರ್ಚೆ ಇದೆ: ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯ ಅನುಸಾರ ಮೀಸಲಾತಿ ಪ್ರಮಾಣವನ್ನು ಶೇ. 75ಕ್ಕೆ ಏರಿಸುವ ಚರ್ಚೆ ಇದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದರು.
ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ ವರದಿಯನ್ನು ಸಂಪುಟದಲ್ಲಿ ಇಡಲು ನಾನು ತಯಾರಿದ್ದೇನೆ. ಆದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುತ್ತೇನೆ. ಜತೆಗೆ ಈಗ 3 ಕ್ಷೇತ್ರಗಳ ಉಪಚುನಾವಣೆ ನೀತಿ ಸಂಹಿತೆ ಇರುವುದರಿಂದ ಅನಂತರ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಹರಿಪ್ರಸಾದ್‌ ಅವರು ಹೇಳಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *