ಗದಗ : ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗದಗ ನಗರದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ ಗಾಯಗೊಂಡ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಣ್ಣಿನಡಿ ಸಿಲುಕಿದ ಕಾರ್ಮಿಕನನ್ನು ನಜೀರ್ ಸಾಬ್ ಬೈಲು ಹುಲಿ ಎಂದು ಗುರುತಿಸಲಾಗಿದ್ದು, ಗದಗ ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

