Breaking News

ಮನೆ ಕುಸಿತ: ಮಹಿಳೆ ಸಾವು

ನವಲಗುಂದ: ನಿರಂತರವಾಗಿ ಸುರಿದ ಮಳೆಯಿಂದ ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಿಸದೇ ಕಿಮ್ನಲ್ಲಿ ನಿನ್ನೆ ರಾತ್ರಿ ಸಾವಿಗೀಡಾಗಿದ್ದಾರೆ.

ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ತಕ್ಷಣವೇ ಗ್ರಾಮಸ್ಥರು ಮಣ್ಣಿನಡಿ ಸಿಲುಕಿದ್ದ ಅತ್ತೆ-ಸೊಸೆಯನ್ನ ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ, ಅತ್ತೆ ಮಂಗಳಾ ಪಾಟೀಲ ಅವರಿಗೆ ಎಡಗಾಲಿಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *