Breaking News

ಮಳೆ ಅನಾಹುತಗಳಿಗೆ ಪರಿಹಾರ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ ಎದುರಾದ ಅನಾಹುತಗಳ ಪರಿಹಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡಾ ನಡೆಯುತ್ತಿದೆ ಅನಾಹುತಗಳಿಗೆ ಪರಿಹಾರ ಕೂಡಾ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *