Breaking News

ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವಕವಿ ಗೋಷ್ಠಿಗೆ ಕವಿತೆಗಳ ಆಹ್ವಾನ

ಧಾರವಾಡ : ಕರ್ನಾಟಕ ಸಾಹಿತ್ಯ ಅಕಾಡೆಮಿ ಕರ್ನಾಟಕ ಸಂಭ್ರಮ-50 ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ಯುವಕವಿ ಗೋಷ್ಠಿಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾಸಲಾಗಿದೆ.

ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahityaacademy.org ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *