Breaking News

ಜವಾಹರ ನವೋದಯ ವಿದ್ಯಾಲಯ 9 ನೇ ಮತ್ತು 11ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix?AspxAutoDetectCookieSupport=1, https://cbseitms.nic.in/2024/nvsxi_11?AspxAutoDetectCookieSupport=1 ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *