Breaking News

ಜಾತಿಗಣತಿ ವರದಿ ಅಂಗೀಕಾರಕ್ಕೆ ಒತ್ತಾಯಿಸಿ ಗದಗದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು
ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

Share News

About BigTv News

Check Also

ಅಂತರ್ಜಾತಿ ವಿವಾಹ ಮಾಡಿಸಿದ್ದಕ್ಕೆ ದ್ವೇಷ – ಪುರೋಹಿತನನ್ನೇ ಕೊಚ್ಚಿ ಕೊಂದ ದುಷ್ಕರ್ಮಿ!

ಬೆಳಗಾವಿ: ಅಂತರ್ಜಾತಿ ವಿವಾಹ ಮಾಡಿಸಿಕೊಟ್ಟಿದ್ದಕ್ಕೆ ಜ್ಯೋತಿಷಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಾನಕಾಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಮಂದಾರ್ ಅಜಿತ್ ರಾಂಡೆ …

Leave a Reply

Your email address will not be published. Required fields are marked *