Breaking News

ದೇಶದಲ್ಲಿರುವ ಸಿ ಆರ್ ಪಿ ಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ಕಳೆದ ಒಂದು ವಾರದಿಂದ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ನವದೆಹಲಿ, ಹೈದರಾಬಾದ್ ಸೇರಿ ದೇಶದ ವಿವಿಧೆಡೆ ಇರುವ ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.
ಈ ಇಮೇಲ್ ಮಾಡಿರುವವರು ಭಯಭೀತರಾಗಲು ಯಾರೋ ಮಾಡಿದ ಕೃತ್ಯ ಎಂದು ಶಂಕಿಸಲಾಗಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್ನಲ್ಲಿವೆ. ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *