Breaking News

ಚಿತ್ರದುರ್ಗದಲ್ಲಿ ವರುಣಾರ್ಭಟ: ಹಳ್ಳದಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್

ಚಿತ್ರದುರ್ಗ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದ್ದು, ಇತ್ತ ಜಿಲ್ಲೆಯಲ್ಲೂ ರಣ-ರಣ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಚಳ್ಳಕೆರೆ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ, ಗಜ್ಜುಗಾನಹಳ್ಳಿ ಹಳ್ಳವು ತುಂಬಿ ಹರಿಯುತ್ತಿದೆ ರಭಸದಿಂದ ಹರಿಯುತ್ತಿರುವ ಹಳ್ಳದ ನೀರಿನ ಹೊಡೆತಕ್ಕೆ ರಸ್ತೆ ದಾಟುತ್ತಿದ್ದ ಟ್ರ್ಯಾಕ್ಟರ್ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಚಾಲಕ ಬಚಾವ್ ಆಗಿದ್ದಾನೆ.
ನಿರಂತರ ಮಳೆಗೆ ತುಂಬಿ ಹರಿಯುತ್ತಿರುವ ಗಜ್ಜುಗಾನಹಳ್ಳಿ ಹಳ್ಳವು ಸರ್ವಕಾಲಿಕ ದಾಖಲೆ ಮೀರಿ ತುಂಬಿ ಹರಿಯುತ್ತಿದೆ. ಹಳ್ಳ ದಾಟುವಾಗ ಸೈಜುಕಲ್ಲು ತುಂಬಿದ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *