Breaking News

ರಸ್ತೆ ಅಪಘಾತದಲ್ಲಿ ಸಾವನಪ್ಪಿದ ವ್ಯಕ್ತಿಯ ಮನೆಗೆ ಸಂತೋಷ್ ಲಾಡ್

ಧಾರವಾಡ: ಅಕ್ಟೋಬರ್ 20, 2024 ರಂದು ಸಂಪಿಗೆ ನಗರ ಹತ್ತಿರ ರಸ್ತೆ ಅಪಘಾತದಲ್ಲಿ ಕೆಲಗೇರಿ ಗ್ರಾಮದ ರಮೇಶ್ ಹಂಚಿನಮನಿ, ಮರೆವ್ವ ಹಂಚಿನಮನಿ, ಪ್ರಣವ್ ಹಂಚಿನಮನಿ ಮೃತಪಟ್ಟಿದ್ದು, ಇವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಭೇಟಿ ನೀಡಿದರು.
ವಾರಸುದಾರರಿಗೆ 2 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ತಹಶೀಲ್ದಾರ ಡಾ.ಡಿ.ಎಚ್.ಹೂಗಾರ, ಡಿಸಿಪಿ ರವೀಶ, ಆರ್‍ಟಿಓ ಅಧಿಕಾರಿ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *