Breaking News

ಹಳ್ಳ ದಾಟುತ್ತಿದ್ದ ವ್ಯಕ್ತಿಯ ತೇಲಿ ಹೋದ ಕಾರು

ಕಲಘಟಗಿ : ತಾಲೂಕಿನ ಹಿರೇಹೊನ್ನಿಹಳ್ಳಿ ಹಾಗೂ ಧಾರವಾಡ ರಾಜ್ಯ ಹೆದ್ದಾರಿಯಿಂದ ಬೇಗೂರು ಬಿಸನಳ್ಳಿ ಸಂಪರ್ಕಿಸುವ ರಸ್ತೆಯಲಿ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳ ದಾಟುತ್ತಿದ್ದ ವ್ಯಕ್ತಿಯ ಕಾರು ನೀರಿನಲ್ಲಿ ತೇಲಿ ಹೋಗಿರುವ ಘಟನೆ ಇಂದು ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕಾರಿನಲ್ಲಿದ್ದ ಪ್ರಯಾಣಿಕರು ಹಾಗೂ ಡ್ರೈವ‌ರ್ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನೂ ಸಾರ್ವಜನಿಕರ ಸಹಾಯದಿಂದ ಕಾರು ಹೊರತೆಗೆದಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *