Breaking News

ಅದ್ದೂರಿಯಾಗಿ ನೆರವೇರಿದ ಭಂಡಾರ ಉತ್ಸವ ಕಾರ್ಯಕ್ರಮ

ಹುಬ್ಬಳ್ಳಿ: ನಗರದ ದಾಜಿಬಾನಪೇಟ ತುಳಾಜಾಭವಾನಿ ದೇವಸ್ಥಾನದಲ್ಲಿ ಜರುಗಿದ ಭಂಡಾರ ಉತ್ಸವ ಕಾರ್ಯಕ್ರಮದಲ್ಲಿಂದು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ತಾಯಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್. ಎಸ್. ಕೆ ಸಮಾಜದ ಅಧ್ಯಕ್ಷರಾದ ಸತೀಶ್ ಮೆಹರವಾಡೆ, ಮಾಜಿ ಶಾಸಕರಾದ ಅಶೋಕ ಕಾಟವೆ, ಪ್ರಮುಖರಾದ ಭಾಸ್ಕರ ಜಿತ್ತೂರಿ, ಕೆ. ಪಿ. ಪೂಜಾರಿ, ನಾರಾಯಣ ಖೋಡೆ, ವಿಠಲ ಲದ್ವಾ, ಪ್ರಕಾಶ ಬುರಬುರೆ, ಪ್ರವೀಣ ಪವಾರ, ಮಿಥುನ ಚವ್ಹಾಣ, ರಾಜು ಜರತಾರಘರ ಹಾಗೂ ಇತರರು ಉಪಸ್ಥಿತರಿದ್ದರು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *